Bible Versions
Bible Books

Habakkuk 2:1 (LXXRP) Septugine Greek Old Testament with Grammar and Strong Code

Versions

KNV   ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
ERVKN   “ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us