Versions
KNV ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ERVKN ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.
IRVKN ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ § 1 ಪೇತ್ರ. 1:14: ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ * ಮತ್ತಾ 5:12: ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.