Bible Versions
Bible Books

Hebrews 11:35 (LXXRP) Septugine Greek Old Testament with Grammar and Strong Code

Versions

KNV   ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
ERVKN   ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.
IRVKN   1 ಅರಸು. 17:22; 2 ಅರಸು. 4:35: ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us