Bible Versions
Bible Books

Hebrews 3:1 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ERVKN   ಆದುದರಿಂದ ನೀವೆಲ್ಲರೂ ಯೇಸುವನ್ನು ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು. ಪರಿಶುದ್ಧರಾದ ಸಹೋದರ ಸಹೋದರಿಯರೇ, ನಾನು ನಿಮಗೆ ಹೇಳುವುದೇನಂದರೆ, ನೀವು ದೇವರಿಂದ ಕರೆಯಲ್ಪಟ್ಟವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us