Bible Versions
Bible Books

Hebrews 3:18 (LXXRP) Septugine Greek Old Testament with Grammar and Strong Code

Versions

KNV   ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?
ERVKN   ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?
IRVKN   ನನ್ನ ವಿಶ್ರಾಂತಿಯಲ್ಲಿ * ಧರ್ಮೋ 1:34,35; ಇಬ್ರಿ. 4:2: ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us