Versions
KNV ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
ERVKN ಅವರನ್ನು ಶಿಕ್ಷಿಸಲು ನಾನು ಬರುವೆನು. ಸೈನ್ಯಗಳು ಒಟ್ಟಾಗಿ ಅವರಿಗೆ ವಿರುದ್ಧವಾಗಿ ಬರುವವು. ಅವರು ಬಂದು ಇಸ್ರೇಲರನ್ನು ಅವರಿಬ್ಬರ ಪಾಪಗಳಿಗಾಗಿ ಶಿಕ್ಷಿಸುವರು.
IRVKN ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು;
ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.