Bible Versions
Bible Books

Hosea 10:13 (LXXRP) Septugine Greek Old Testament with Grammar and Strong Code

Versions

KNV   ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
ERVKN   ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us