Versions
KNV ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
ERVKN ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.
IRVKN ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ,
ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.