Versions
KNV ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
ERVKN ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.
IRVKN ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ;
ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.