Versions
KNV ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
ERVKN This verse may not be a part of this translation
IRVKN ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ.
ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.