Bible Versions
Bible Books

Isaiah 10:4 (LXXRP) Septugine Greek Old Testament with Grammar and Strong Code

Versions

KNV   ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ERVKN   ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.
IRVKN   ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ.
ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us