Bible Versions
Bible Books

Isaiah 16:3 (LXXRP) Septugine Greek Old Testament with Grammar and Strong Code

Versions

KNV   ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.
ERVKN   ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ.
IRVKN   ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ.
ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us