Versions
KNV ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
ERVKN ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ.
IRVKN ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು. PEPS