Versions
KNV ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ERVKN ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿ ಬಿಡುವನು.
IRVKN {ಭೂಮಿಗೆ ಬರಲಿರುವ ವಿನಾಶ} PS ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.