Versions
KNV ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ERVKN ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.
IRVKN ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು
ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು
ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು. PE