Bible Versions
Bible Books

Isaiah 27:4 (LXXRP) Septugine Greek Old Testament with Grammar and Strong Code

Versions

KNV   ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
ERVKN   ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟು ಹಾಕುವೆನು.
IRVKN   ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ,
ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us