Bible Versions
Bible Books

Isaiah 28 (LXXRP) Septugine Greek Old Testament with Grammar and Strong Code

Versions

KNV   ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ERVKN   ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us