Versions
KNV ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
ERVKN ದೇವರು ಹೇಳುವದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರುಷವೂ ನಡೆಯುತ್ತಿವೆ.
IRVKN {ಯೆರೂಸಲೇಮಿಗೆ ಎಚ್ಚರಿಕೆ} PS ಅಯ್ಯೋ, ಅರೀಯೇಲೇ, * ಅರೀಯೇಲೇ, ದೇವರ ಕ್ರೋಧ ಅಥವಾ ಯಜ್ಞವೇದಿಯ ಬೆಂಕಿ ಸ್ಥಳ ಅಥವಾ ಯೆರೂಸಲೇಮ್ ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ!
ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.