Bible Versions
Bible Books

Isaiah 34:3 (LXXRP) Septugine Greek Old Testament with Grammar and Strong Code

Versions

KNV   ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.
ERVKN   ಅವರ ಹೆಣಗಳು ಹೊರಗೆ ಬಿಸಾಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us