Versions
KNV ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
ERVKN ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ನಿಮ್ಮನ್ನು ಕರೆದೊಯ್ಯವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಿತೋಟಗಳನ್ನು ಹೊಂದುವಿರಿ.”
IRVKN ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.” PEPS