Bible Versions
Bible Books

Isaiah 37:26 (LXXRP) Septugine Greek Old Testament with Grammar and Strong Code

Versions

KNV   ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
ERVKN   ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ‘ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.
IRVKN   ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us