Bible Versions
Bible Books

Isaiah 37:8 (LXXRP) Septugine Greek Old Testament with Grammar and Strong Code

Versions

KNV   ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
ERVKN   This verse may not be a part of this translation
IRVKN   ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us