Bible Versions
Bible Books

Isaiah 38:17 (LXXRP) Septugine Greek Old Testament with Grammar and Strong Code

Versions

KNV   ಇಗೋ, ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ERVKN   ಇಗೋ, ನನ್ನ ಸಂಕಟವೆಲ್ಲಾ ಹೊರಟು ಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.
IRVKN   ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು,
ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ.
ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us