Versions
KNV ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
ERVKN “ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.
IRVKN “ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.