Bible Versions
Bible Books

Isaiah 41:20 (LXXRP) Septugine Greek Old Testament with Grammar and Strong Code

Versions

KNV   ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
ERVKN   ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us