Versions
KNV ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
ERVKN “ಕೆಲಸಗಾರರು ಒಬ್ಬರಿಗೊಬ್ಬರು ಸಹಾಯ ಮಾಡುವರು. ಅವರು ಬಲಶಾಲಿಗಳಾಗಬೇಕೆಂದು ಪರಸ್ಪರ ಪ್ರೋತ್ಸಾಹಿಸುವರು.
IRVKN ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು.