Versions
KNV ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
ERVKN ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿ ಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿ ಬಿಡುವೆನು.
IRVKN ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ,
ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.