Bible Versions
Bible Books

Isaiah 46:10 (LXXRP) Septugine Greek Old Testament with Grammar and Strong Code

Versions

KNV   ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ERVKN   “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us