Bible Versions
Bible Books

Isaiah 48:14 (LXXRP) Septugine Greek Old Testament with Grammar and Strong Code

Versions

KNV   ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
ERVKN   ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.
IRVKN   ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಸಂಗತಿಗಳನ್ನು ಪ್ರಕಟಿಸಿದವನು ಯಾರು?
ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us