Bible Versions
Bible Books

Isaiah 4:2 (LXXRP) Septugine Greek Old Testament with Grammar and Strong Code

Versions

KNV   ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ERVKN   ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.
IRVKN   {ಚೀಯೋನಿನ ಮುಂದಿನ ಸುಸ್ಥಿತಿ} PS ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us