Bible Versions
Bible Books

Isaiah 4:3 (LXXRP) Septugine Greek Old Testament with Grammar and Strong Code

Versions

KNV   ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ERVKN   ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.
IRVKN   ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us