Versions
KNV ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ERVKN “ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.
IRVKN {ಚೀಯೋನಿಗೆ ಶಾಶ್ವತವಾದ ರಕ್ಷಣೆ} PS ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ,
ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.