Versions
KNV ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
ERVKN ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.
IRVKN ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ,
ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?