Bible Versions
Bible Books

Isaiah 51:12 (LXXRP) Septugine Greek Old Testament with Grammar and Strong Code

Versions

KNV   ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ERVKN   ಯೆಹೋವನು ಹೇಳುವದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದುದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us