Bible Versions
Bible Books

Isaiah 51:13 (LXXRP) Septugine Greek Old Testament with Grammar and Strong Code

Versions

KNV   ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಹಿಂಸಕನ ಉಗ್ರವು ಎಲ್ಲಿ?
ERVKN   ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟಿ. ಆದುದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿ ಬಿಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us