Versions
KNV ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ERVKN ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇ ಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.
IRVKN {ಯೆಹೋವನ ರೋಷ ಪಾತ್ರೆ} PS ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ,
ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು!
ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.