Versions
KNV ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ERVKN ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.
IRVKN ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು;
ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.