Bible Versions
Bible Books

Isaiah 54:7 (LXXRP) Septugine Greek Old Testament with Grammar and Strong Code

Versions

KNV   ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
ERVKN   ದೇವರು ಹೇಳುವದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us