Versions
KNV ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ERVKN ನಾನು ಅವರಿಗೆ “ಸಮಾಧಾನ” ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು” ಇದು ಯೆಹೋವನ ನುಡಿ.
IRVKN ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ,
ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.