Versions
KNV ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
ERVKN ನೀವು ಸುಳ್ಳುಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯ್ಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.
IRVKN ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ?
ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?