Versions
KNV ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
ERVKN ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.
IRVKN ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು,
ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು
ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.