Bible Versions
Bible Books

Isaiah 59:11 (LXXRP) Septugine Greek Old Testament with Grammar and Strong Code

Versions

KNV   ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
ERVKN   ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.
IRVKN   ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ;
ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು,
ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us