Bible Versions
Bible Books

Isaiah 59:17 (LXXRP) Septugine Greek Old Testament with Grammar and Strong Code

Versions

KNV   ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ERVKN   ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us