Bible Versions
Bible Books

Isaiah 5:10 (LXXRP) Septugine Greek Old Testament with Grammar and Strong Code

Versions

KNV   ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
ERVKN   ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿ ತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”
IRVKN   ಏಕೆಂದರೆ ಹತ್ತು ಎಕರೆ * ಎಕರೆ ಎಕರೆ ಎಂದು ಭಾಷಾಂತರಿಸಲ್ಪಟ್ಟಿರುವ ಹೀಬ್ರೂ ಪದದ ಅಕ್ಷರಶಃವಾದ ಅರ್ಥವು ಒಂದು ದಿನದಲ್ಲಿ ಒಂದು ಜೋಡಿ ಎತ್ತುಗಳು ಉಳುವಷ್ಟು ಪ್ರದೇಶವಾಗಿದೆ. ಇದು ಆಧುನಿಕ ಕಾಲದ ಎಕರೆಯ ಅಳತೆ ಅಲ್ಲ. ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ಕೊಳಗದಷ್ಟೇ ಬತ್ ಅಂದರೆ 22 ಲೀಟರ್. ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಖಂಡುಗ ಹೋಮೆರ್ 220 ಲೀಟರ್ ಏಫಾ 22 ಲೀಟರ್ ಬೀಜದಿಂದ ಕಡಿಮೆ ದವಸವು ಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us