Bible Versions
Bible Books

Isaiah 5:12 (LXXRP) Septugine Greek Old Testament with Grammar and Strong Code

Versions

KNV   ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
ERVKN   ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದುದರಿಂದ ನಿಮಗೆ ಕೇಡಾಗುವುದು.
IRVKN   ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು.
ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us