Bible Versions
Bible Books

Isaiah 5:17 (LXXRP) Septugine Greek Old Testament with Grammar and Strong Code

Versions

KNV   ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ERVKN   ಆತನು ಇಸ್ರೇಲ್ ದೇಶದ ಜನರನ್ನು ದೇಶಭ್ರಷ್ಟರನ್ನಾಗಿ ಮಾಡುವನು. ಆಗ ದೇಶವು ಬರಿದಾಗುವುದು. ಕುರಿಗಳು ತಮ್ಮ ಮನಸ್ಸು ಬಂದೆಡೆಗೆ ಹೋಗುವವು. ಐಶ್ವರ್ಯವಂತರಿಗೆ ಸೇರಿದ್ದ ಜಮೀನಿನ ಮೇಲೆ ಕುರಿಮರಿಗಳು ನಡೆದಾಡುವವು.
IRVKN   ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು. § ಕುರಿಮರಿಗಳು ಅಲ್ಲಿ ಮೇಯುವವು. ಅಂದರೆ ಇತರ ಜನರು ತಿನ್ನುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us