Bible Versions
Bible Books

Isaiah 5:20 (LXXRP) Septugine Greek Old Testament with Grammar and Strong Code

Versions

KNV   ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
ERVKN   ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.
IRVKN   ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ;
ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು,
ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us