Bible Versions
Bible Books

Isaiah 62:5 (LXXRP) Septugine Greek Old Testament with Grammar and Strong Code

Versions

KNV   ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
ERVKN   ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿ ಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.”
IRVKN   ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು § ಮಕ್ಕಳು ನಿನ್ನನ್ನು ಉಂಟುಮಾಡಿದವನು. ನಿನ್ನನ್ನು ವರಿಸುವರು;
ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us