Versions
KNV ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
ERVKN ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.
IRVKN ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.