Versions
KNV ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
ERVKN ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.
IRVKN ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,